ನಮಗೆ ನಮ್ಮ ಆಲೋಚನೆಗಳನ್ನು ಮತ್ತು ಜೀವನಕ್ರಮವನ್ನು ಉತ್ತಮಗೊಳಿಸಲು ಸಮಯವಿಲ್ಲವೆಂದರೆ ತುಂಬಾ ದೂರದ ಪ್ರಯಾಣದ ಮಧ್ಯೆ ಇಂದನವನ್ನು ತುಂಬಿಸಲು ಸಮಯವಿಲ್ಲವೆಂದೇ ತಾನೆ! ಪ್ರಯಾಣ ಎಲ್ಲಿ ನಿಲ್ಲುತ್ತದೆಂಬುದು ಯಾರಿಗೆ ಗೊತ್ತು?

06 June, 2013

ಬೆಚ್ಚಗಿರಿಸುವುದೆಂಬ ಭ್ರಮೆಯಿಂದ ಸುತ್ತಿಕೊಂಡ ಈ ದಿರಿಸು

ಇಂದು ಹೀಗೆ ಸುಡಬಹುದೆಂಬ ಕಲ್ಪನೆ ಅಂದಿದ್ದಿದ್ದರೆ!

No comments:

ಈ ಬರಹಗಳೂ ನಿಮಗಿಷ್ಟವಾಗಬಹುದು!

Related Posts Plugin for WordPress, Blogger...