ನಮಗೆ ನಮ್ಮ ಆಲೋಚನೆಗಳನ್ನು ಮತ್ತು ಜೀವನಕ್ರಮವನ್ನು ಉತ್ತಮಗೊಳಿಸಲು ಸಮಯವಿಲ್ಲವೆಂದರೆ ತುಂಬಾ ದೂರದ ಪ್ರಯಾಣದ ಮಧ್ಯೆ ಇಂದನವನ್ನು ತುಂಬಿಸಲು ಸಮಯವಿಲ್ಲವೆಂದೇ ತಾನೆ! ಪ್ರಯಾಣ ಎಲ್ಲಿ ನಿಲ್ಲುತ್ತದೆಂಬುದು ಯಾರಿಗೆ ಗೊತ್ತು?
22 July, 2014
ಅನುಭವಕ್ಕೆ ದಕ್ಕುವುದು..
ಎಷ್ಟೋ ಸಂಗತಿಗಳು ಕಣ್ಣಿಗೆ ಕಾಣಿಸುವುದಿಲ್ಲ.
ಅನುಭವಕ್ಕೆ ಮಾತ್ರ ದಕ್ಕುತ್ತದೆ.
No comments:
Post a Comment